ನಿರಂತರ ಮಳೆ: ಕಲಬುರಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Update: 2024-09-02 03:53 GMT

ಕಲಬುರಗಿ: ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಿನಾಂಕ:02/09/224 ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ  ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಆಯಾ ಜಿಲ್ಲೆಯ ಡಿಡಿಪಿಐಗಳು ಸೋಮವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ದಿನದ ಶೈಕ್ಷಣಿಕ ಕೊರತೆಯನ್ನು (ಭೋಧನೆ/ಕಲಿಕೆ) ನೀಗಿಸಲು ಮುಂದಿನ 2 ಶನಿವಾರಗಳಂದು ಪೂರ್ಣಪ್ರಮಾಣದಲ್ಲಿ ಶಾಲೆ ನಡೆಸಲು ಮುಖ್ಯಗುರುಗಳು ಕ್ರಮವಹಿಸಲು ಡಿಸಿ ಫೌಜಿಯಾ ತರನ್ನುಮ್ ಸೂಚನೆ ನೀಡಿದ್ದಾರೆ.


 

  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News