ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ
Update: 2024-12-11 11:44 GMT
ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಓರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಗರಗಾ ಪ್ರದೇಶದಲ್ಲಿರುವ ಮುಜಾಹಿರ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಅರ್ಫಾತ್ ಕಾಲೋನಿ ನಿವಾಸಿ ಖಲೀಲ್ ಅಹ್ಮದ್ ಅಲಿಯಾಸ್ ಹಮಾಲ್ ವಾಡಿ ಖಲೀಲ್(37) ಕೊಲೆಯಾದವರು ಎಂದು ತಿಳಿದುಬಂದಿದೆ.
ಪ್ರಕರಣವು ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿವೆ.