ಕಲಬುರಗಿ | ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

Update: 2025-01-02 15:24 GMT

ಕಲಬುರಗಿ : ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶ್ರೀನಿಧಿ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‍ಮೇಘನ್ನನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News