ಕಲಬುರಗಿ | ಸಿದ್ದಾರ್ಥ ಕಾನೂನು ಮಹಾವಿದ್ಯಾಲಯಕ್ಕೆ ರನ್ನರ್ ಅಪ್ ಸ್ಥಾನ

Update: 2025-01-13 14:05 GMT

ಕಲಬುರಗಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಮತ್ತು ಜೆ.ಎನ್.ಆರ್ ಲಾ ಕಾನೂನು ಮಹಾವಿದ್ಯಾಲಯ ಸೇಡಂ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ವಲಯದ ಯುವಜನೋತ್ಸವವನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯವು ಕಲಬುರಗಿ ರನ್ನರ್ ಅಪ್ ಆಗಿ (ದ್ವಿತೀಯ) ಸ್ಥಾನವನ್ನು ಗಳಿಸಿದೆ.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಹಾಗೂ ಮುಂದಿನ ಸ್ಪರ್ಧೆಗೆ ಶುಭವನ್ನು ಕೋರಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News