ಕಲಬುರಗಿ | ಪಿಡಿಓ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

Update: 2024-11-17 18:13 IST
Photo of student
  • whatsapp icon

ಕಲಬುರಗಿ : ಪಿಡಿಓ ಮೊದಲನೇ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ದೋಷಗಳು ಕಂಡು ಬಂದಿದೆ ಎಂದು ಆರೋಪಿಸಿ ಕಲಬುರಗಿ ನಗರದ ಇಸ್ಲಾಮಾಬಾದ್ ಕಾಲೋನಿಯ ಗುಡ್ ಶೇಪರ್ಡ್ ಇಂಗ್ಲಿಷ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ, ಪ್ರಶ್ನೆ ಪತ್ರಿಕೆಯ ದೋಷಗಳ ಕುರಿತು ಸ್ಪಷ್ಟನೆ ನೀಡುವವರೆಗೆ ಪರೀಕ್ಷೆಗೆ ಹಾಜರಾಗಲು ಕೆಲವು ವಿದ್ಯಾರ್ಥಿಗಳು ನಿರಾಕರಿಸಿದರು ಎನ್ನಲಾಗಿದೆ.

ಪರೀಕ್ಷೆ ಬಹಿಷ್ಕಾರಕ್ಕೆ ಅಭ್ಯರ್ಥಿಗಳು ಮುಂದಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News