ಕಲಬುರಗಿ:‌ ಜಿಲ್ಲಾ ಪಂಚಾಯಿತಿಯಲ್ಲಿ ವಾಲ್ಮೀಕಿ ಜಯಂತಿ ಅಚರಣೆ

Update: 2024-10-18 05:20 GMT

ಕಲಬುರಗಿ:  ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗುರುವಾರ  ಮಹರ್ಷಿ ವಾಲ್ಮೀಕಿ  ಜಯಂತ್ಯೋತ್ಸವ ಸರಳವಾಗಿ ಆಚರಿಸಲಾಯಿತು.

 ಜಿಲ್ಲಾ ಪಂಚಾಯತ ಸಿ.ಇ.ಓ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕ ಜಗದೇವಪ್ಪ, ಸಿ.ಪಿ.ಓ ಎಸ್.ಎಸ್.ಮಠಪತಿ ಸಿಪಿಓ ಹಾಗೂ ಇತರೆ ಅಧಿಕಾರಿ- ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News