ಲೋಕಸಭಾ ಚುನಾವಣೆ | ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಕೆ

Update: 2024-04-12 07:31 GMT

ಕಲಬುರಗಿ : ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ‌ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಾಸಕ ಎಂ.ವೈ ಪಾಟೀಲ್, ಶಾಸಕಿ ಕನೀಝ್ ಫಾತಿಮಾ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಜೊತೆಗೆ  ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News