ಮುಖ್ಯಮಂತ್ರಿಯನ್ನು ಭೇಟಿಯಾದ ನೂತನ ವಕ್ಫ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಹುಸೈನಿ

Update: 2025-03-25 20:19 IST
ಮುಖ್ಯಮಂತ್ರಿಯನ್ನು ಭೇಟಿಯಾದ ನೂತನ ವಕ್ಫ್ ಮಂಡಳಿಯ ಅಧ್ಯಕ್ಷ  ಸೈಯದ್ ಮುಹಮ್ಮದ್ ಅಲಿ ಹುಸೈನಿ
  • whatsapp icon

ಕಲಬುರಗಿ : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ,ಎಲೆಕ್ಟ್ರಾನಿಕ್ಸ್ ಸಚಿವ, ಐಟಿ/ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಖ್‌ ಸೇರಿದಂತೆ ಮತ್ತಿತರರನ್ನು ಅವರು ಭೇಟಿಯಾದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News