ಕಲಬುರಗಿಗೆ ಪ್ರಧಾನಿ ಮೋದಿ ಆಗಮನ

Update: 2024-03-16 09:22 GMT

ಕಲಬುರಗಿ, ಮಾ.16: ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಕಲಬುರಗಿ ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ನಗರಕ್ಕೆ ಆಗಮಿಸಿದರು.

ಪೊಲೀಸ್ ಪರೇಡ್ ಮೈದಾನದ ಹೆಲಿಪ್ಯಾಡ್ ಬಂದಿಳಿದ ಪ್ರಧಾನಿಯನ್ನು ಜಿಲ್ಲಾಧಿಕಾರಿ ಫೌಝಿಯಾ ತರನ್ನೂಮ್, ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಡಳಿತ ಪರವಾಗಿ ಸ್ವಾಗತಿಸಲಾಯಿತು.

ಬಳಿಕ ನರೇಂದ್ರ ಮೋದಿಯರು ಲೋಕಸಭೆ ಚುನಾವಣೆ ಪ್ರಚಾರ ಸಮಾವೇಶಕ್ಕೆ ತೆರಳಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News