ಎಫ್ ಡಿಎ ಪರೀಕ್ಷೆ ಅಕ್ರಮ: ಆರ್‌ಡಿ ಪಾಟೀಲ್‌ ಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

Update: 2025-01-09 12:38 GMT

ಆರ್‌ಡಿ ಪಾಟೀಲ್‌

ಕಲಬುರಗಿ: ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಮುಖ್ಯ ಆರೋಪಿ ಆರ್‌ಡಿ ಪಾಟೀಲ್‌ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.

ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News