ಫರಂಗಿಪೇಟೆ: ರಕ್ತದಾನ ಶಿಬಿರದಲ್ಲಿ ದಾಖಲೆಯ 879 ಯುನಿಟ್ ರಕ್ತ ಸಂಗ್ರಹ

Update: 2023-07-11 02:49 GMT

ಬಂಟ್ವಾಳ : ಫರಂಗಿಪೇಟೆ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಇದರ 11 ನೇ ವಾರ್ಷಿಕೋತ್ಸವದ ಪ್ರಯುಕ್ತ ಭಾನುವಾರ ಅರ್ಕುಳದ ಯಶಸ್ವಿ ಹಾಲ್ ನಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ

879 ಮಂದಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News