ಅದಮಾರು ಮಠಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Update: 2023-07-14 13:53 GMT

ಉಡುಪಿ: ಕೇಂದ್ರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಉಡುಪಿಯ ಅದಮಾರು ಮಠಕ್ಕೆ ಭೇಟಿ ನೀಡಿದರು.

ಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿರುವ ತಮ್ಮ ಗುರುಗಳಾದ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದ ಸಚಿವರು ಆಶೀರ್ವಾದ ಪಡೆದುಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News