ಇಸ್ಪೀಟು ಜುಗಾರಿ: 13 ಮಂದಿ ಬಂಧನ

Update: 2023-07-09 15:04 GMT

ಕೋಟ, ಜು.9: ಬೇಳೂರು ಗ್ರಾಮದ ಮೊಗೆಬೆಟ್ಟು ಎಂಬಲ್ಲಿ ಜು.8ರಂದು ರಾತ್ರಿ ವೇಳೆ ಇಸ್ಪೀಟು ಜುಗಾರಿ ಆಡುತ್ತಿದ್ದ 13 ಮಂದಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದು, ಅವರಿಂದ 1,09,355ರೂ. ನಗದು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News