ಉಳ್ಳಾಲ: ಜೂನ್ 6 ರಂದು ಮಾಸಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್

Update: 2023-07-05 10:18 GMT

 ಉಳ್ಳಾಲ: ಕೇಂದ್ರ ಜುಮ್ಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಜೂನ್ 6, ಗುರುವಾರ ಮಗ್ರಿಬ್ ನಮಾಝ್ ಬಳಿಕ ಉಳ್ಳಾಲ ಖಾಝಿ ಖುರ್ರತ್ತುಸ್ಸಾದಾತ್ ಅಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News