ಜು.25: ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು, ಹೊಸದುರ್ಗ ತಾಲೂಕಿನ ಶಾಲೆಗಳಿಗೆ ರಜೆ

Update: 2023-07-24 16:56 GMT

ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

ಕಾಸರಗೋಡು: ಭಾರೀ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ವೆಳ್ಳರಿಕುಂಡು, ಹೊಸದುರ್ಗ ತಾಲೂಕಿನ ಶಾಲೆಗಳಿಗೆ ಜು.25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.

ರಾಜ್ಯ, ಸಿ ಬಿ ಎಸ್ ಇ , ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸಗಳು ಮೊದಲಾದವುಗಳಿಗೆ ರಜೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ, ಪಿಎಸ್ಸಿ ಪರೀಕ್ಷೆ ಯಲ್ಲಿ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News