ಮಂಜೇಶ್ವರ: ಪಿಕಪ್ ಢಿಕ್ಕಿ; ಪಾದಚಾರಿ ಮೃತ್ಯು

Update: 2024-05-09 09:56 GMT

ಮಂಜೇಶ್ವರ: ಪಿಕಪ್ ವ್ಯಾನ್ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿ ನಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಂಜೇಶ್ವರ ಉದ್ಯಾವರದ ಹಮೀದ್ ( 54) ಎಂದು ಗುರುತಿಸಲಾಗಿದೆ.

ರಸ್ತೆ ದಾಟು ತ್ತಿದ್ದಾಗ ಪಿಕಪ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ . ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News