ಕಾಸರಗೋಡು : ಯುವಕ ಆತ್ಮಹತ್ಯೆ

Update: 2024-02-03 16:38 GMT

ಕಾಸರಗೋಡು : ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆ ಯಲ್ಲಿ ನಡೆದಿದೆ.

ಬಂಗ್ರಗುಡ್ಡೆಯ ವಿವೇಕ್ ಶೆಟ್ಟಿ (38) ಮೃತ ಪಟ್ಟವರು. ನೆಲ್ಲಿಕುಂಜೆ ರಸ್ತೆಯ ಬೇಕರಿ ಅಂಗಡಿಯೊಳಗಡೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News