ಕಾಟಿಪಳ್ಳ ನಿವಾಸಿ ಪಿ.ಕೆ ಮುಹ್ಯುದ್ದೀನ್‌ ನಿಧನ

Update: 2024-07-04 07:02 GMT

ಮಂಗಳೂರು: ಕಾಟಿಪಳ್ಳ ನಿವಾಸಿ ಮುಹ್ಯುದ್ದೀನ್‌ ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ. 

 ಮೃತರು ಪತ್ನಿ ಮಕ್ಕಳ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕಾಟಿಪಳ್ಳ ಮಸೀದಿಯ ಖಬರಸ್ತಾನದಲ್ಲಿ ದಫನ ಕಾರ್ಯ ನಡೆಯಲಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News

ಡಾ. ಆಶಾ ಭಟ್