ಕೊಡಗಿನಲ್ಲಿ ಭಾರೀ ಮಳೆ : ಜು.15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-14 16:51 GMT

ಕೊಡಗು : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.15ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News