ಕೊಡಗಿನಲ್ಲಿ ಮುಂದುವರಿದ ಮಳೆ | ಜು.26ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-25 13:31 GMT

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News