ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ | ಜು.18ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-17 13:05 GMT

ಸಾಂದರ್ಭಿಕ ಚಿತ್ರ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ, ಶಾಲಾ-ಕಾಲೇಜುಗಳಿ(ಪಿಯುಸಿ)ಗೆ ಜುಲೈ.18ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News