ಮಡಿಕೇರಿ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ

Update: 2024-07-29 13:56 GMT

ಮಡಿಕೇರಿ : ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದ ಹುಂಡಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ.

ಕಾಡಾನೆ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಉಪಟಳ ಅಧಿಕವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News