ಕೋಲಾರ| ಮಹಿಳೆಯ ಅನುಮಾನಾಸ್ಪದ ಸಾವು: ಪತಿಯ ಬಂಧನ

Update: 2023-11-22 14:56 GMT

ಕೋಲಾರ : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಿಲ್ಲತ್ ನಗರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ಕೋಲಾರದ ಮಿಲ್ಲತ್ ನಗರದ ನಿವಾಸಿ ಮಾಹೇನೂರ್ (22) ಎಂದು ಗುರುತಿಸಲಾಗಿದೆ. ಪತಿ ಸಯ್ಯದ್ ಶುಹೈಬ್ ‌ ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಕೊಲೆಗೈದಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News