ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ

Update: 2024-07-09 19:22 IST
ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ

ನರೇಂದ್ರ ಮೋದಿ ,  ವ್ಲಾಡಿಮಿರ್ ಪುಟಿನ್ |  PC : ANI

  • whatsapp icon

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಅನ್ನು ಪ್ರದಾನ ಮಾಡಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್‌ ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್‌ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ಗೌರವವಿದೆ. ನಾನು ಈ ಪ್ರಶಸ್ತಿಯನ್ನು ಭಾರತದ ಜನತೆಗೆ ಅರ್ಪಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News