ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Update: 2024-04-04 06:46 GMT

ಮಂಡ್ಯ:  ಲೋಕಸಭೆ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಯಧುವೀರ್ ಕೃಷ್ಣರಾಜ ಒಡೆಯರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News