ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ: ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ

Update: 2024-11-28 17:31 GMT

ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಪ್ರಶಸ್ತಿ ಸ್ವೀಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News