ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್‌ಎಸ್‌ನ ಕೆ ಕವಿತಾ ಬಂಧನ

Update: 2024-03-15 14:00 GMT

ಕೆ.ಕವಿತಾ  | Photo : ANI 

ಹೈದರಾಬಾದ್/ಹೊಸದಿಲ್ಲಿ: ದೆಹಲಿ ಮದ್ಯ ನೀತಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಹೈದರಾಬಾದ್‌ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದು, ದೆಹಲಿಗೆ ಕರೆತರಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ ಎಂದು ndtv ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News