ಮಹಾರಾಷ್ಟ್ರ ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್ಸಿಗೆ ಬೆಂಕಿ: 25 ಮಂದಿ ಸಜೀವ ದಹನ

Update: 2023-07-01 03:13 GMT

ಬುಲ್ಧಾನಾ (ಮಹಾರಾಷ್ಟ್ರ): ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ ವೇ ನಲ್ಲಿ ಶನಿವಾರ ನಸುಕಿನ 2 ಗಂಟೆಗೆ ಬಸ್ಸಿಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ 25 ಮಂದಿ ಸುಟ್ಟು ಕರಕಲಾಗಿದ್ದಾರೆ.

"ಬಸ್ಸಿನಿಂದ 25 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6-8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಬಾಬುರಾವ್ ಮಹಾಮುನಿ ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News