ಜಮ್ಮ-ಕಾಶ್ಮೀರ: ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ ಅಸ್ವಸ್ಥಗೊಂಡ ಮಲ್ಲಿಕಾರ್ಜುನ ಖರ್ಗೆ

Update: 2024-09-29 14:36 IST
ಜಮ್ಮ-ಕಾಶ್ಮೀರ: ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ ಅಸ್ವಸ್ಥಗೊಂಡ ಮಲ್ಲಿಕಾರ್ಜುನ ಖರ್ಗೆ

Screengrab:X/ANI

  • whatsapp icon

ಜಮ್ಮ-ಕಾಶ್ಮೀರ: ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡಿದ್ದಾರೆ.

ಸ್ವಲ್ಪ ಸಮಯದ ವಿರಾಮದ ಬಳಿಕ ಚೇತರಿಸಿಕೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆಗಾಗಿ ನಾವು ಹೋರಾಡುತ್ತೇವೆ. ನನಗೆ 83 ವರ್ಷ, ನಾನು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News