LIVE Updates | ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ

Update: 2024-10-08 08:23 GMT
Live Updates - Page 5
2024-10-08 03:17 GMT

ಹರ್ಯಾಣದಲ್ಲಿ ಕಾಂಗ್ರೆಸ್ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

2024-10-08 03:13 GMT

ಹರಿಯಾಣ | ವಿನೇಶ್‌ ಫೋಗಟ್‌, ಬೂಪಿಂದರ್‌ ಹೂಡಾಗೆ ಮುನ್ನಡೆ

2024-10-08 03:08 GMT

ಜಮ್ಮು ಮತ್ತು ಕಾಶ್ಮೀರ | ಬಿಜೆಪಿ 18 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ 

2024-10-08 03:06 GMT

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುನ್ನಡೆ

2024-10-08 03:01 GMT

ಅಂಚೆ ಮತಪತ್ರ ಎಣಿಕೆಯಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್‌ ಗೆ 26 ಕ್ಷೇತ್ರದಲ್ಲಿ, ಬಿಜೆಪಿಗೆ 19 ಕ್ಷೇತ್ರದಲ್ಲಿ ಮುನ್ನಡೆ.

2024-10-08 02:59 GMT

ಹರಿಯಾಣದ ಅಂಬಾಲಾ ಕಂಟೋನ್ಮೆಂಟ್ ಕ್ಷೇತ್ರದಲ್ಲಿ ಬಿಜೆಪಿಯ ಅನಿಲ್ ವಿಜ್ ಗೆ ಮುನ್ನಡೆ

2024-10-08 02:54 GMT

ಜಮ್ಮು ಕಾಶ್ಮೀರದ ಗಂದರ್‌ಬಾಲ್‌ನಲ್ಲಿ ಉಮರ್ ಅಬ್ದುಲ್ಲಾಗೆ ಮುನ್ನಡೆ

2024-10-08 02:48 GMT

 ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ ತಲಾ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

2024-10-08 02:47 GMT

ಹರಿಯಾಣದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಮತ್ತು ಬಿಜೆಪಿ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

2024-10-08 02:43 GMT

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಮುನ್ನಡೆ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News