ದೆಹಲಿ ಅಬಕಾರಿ ನೀತಿ ಪ್ರಕರಣ : ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

Update: 2023-10-04 13:53 GMT

 ಸಂಜಯ್ ಸಿಂಗ್ | Photo: NDTV

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಬಂಧಿಸಿದೆ.

ಈ ಪ್ರಕರಣದಲ್ಲಿ ಇದು ಎರಡನೇ ಪ್ರಮುಖ ಬಂಧನವಾಗಿದೆ. ಫೆಬ್ರವರಿಯಲ್ಲಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News