ಉತ್ತರಾಖಂಡದ ಚಮೋಲಿಯಲ್ಲಿ 3.5 ತೀವ್ರತೆಯ ಭೂಕಂಪನ

Update: 2024-07-07 17:33 GMT

ಸಾಂದರ್ಭಿಕ ಚಿತ್ರ (PTI)

ಚಮೋಲಿ (ಉತ್ತರಾಖಂಡ) : ಉತ್ತರಾಖಂಡದ ಚಮೋಲಿಯಲ್ಲಿ ರವಿವಾರ ರಾತ್ರಿ 09:09ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 30.60 ಉತ್ತರ, ರೇಖಾಂಶವು 79.45 ಪೂರ್ವದಲ್ಲಿ 5 ಕಿಲೋಮೀಟರ್ ಆಳದಲ್ಲಿತ್ತು. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News