ಫಾರ್ಮುಲ ಇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದೆದುರು ಹಾಜರಾದ ಬಿಆರ್‌ಎಸ್ ನಾಯಕ ಕೆ.ಟಿ.ರಾಮರಾವ್

Update: 2025-01-16 07:26 GMT

Photo : X/@ANI

ಹೈದರಾಬಾದ್: ಫಾರ್ಮುಲಾ ಇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳೆದುರು ಹಾಜರಾಗಲು ಬಿಆರ್‌ಎಸ್ ನಾಯಕ ಕೆ.ಟಿ.ರಾಮರಾವ್ ಗುರುವಾರ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದರು.

ಈ ನಡುವೆ, ಬಿಆರ್‌ಎಸ್ ಕಾರ್ಯಕರ್ತರು ಜಾರಿ ನಿರ್ದೇಶನಾಲಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಪೈಕಿ ಇಬ್ಬರು ಪ್ರತಿಭಟನಾಕಾರರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು.

 ಜಾರಿ ನಿರ್ದೇಶನಾಲಯ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಬಿಆರ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News