ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

Update: 2024-03-12 09:14 GMT

ನಯಾಬ್ ಸಿಂಗ್ ಸೈನಿ (Photo: indiatoday.in)

ಚಂಢೀಗಡ: ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ,ಹರ್ಯಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಯಾಬ್ ಸಿಂಗ್ ಸೈನಿ ಅವರನ್ನು ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಇಡೀ ಸಂಪುಟ ಮಂಗಳವಾರ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಸೈನಿ ಕುರುಕ್ಷೇತ್ರದ ಸಂಸದರೂ ಆಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News