ರಾಜಸ್ಥಾನ : ಸಿಎಂ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ

Update: 2023-12-03 13:30 GMT

ಸಿಎಂ ಅಶೋಕ್ ಗೆಹ್ಲೋಟ್ | Photo: ANI 

ಜೈಪುರ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ 104 ಸ್ಥಾನಗಳನ್ನು ಗೆದ್ದು ಪ್ರಸ್ತುತ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News