ಕಂಗನಾ ನಟಿಸಿದ ʼಎಮರ್ಜೆನ್ಸಿʼ ಚಿತ್ರ ಬಿಡುಗಡೆ ಮುಂದೂಡಿಕೆ
Update: 2024-09-01 22:17 IST
PC: x.com/TelanganaToday
ಹೊಸದಿಲ್ಲಿ : ಸಂಸದೆ, ನಟಿ ಕಂಗನಾ ರಣಾವತ್ ಅವರ ಎಮರ್ಜೆನ್ಸಿ ಚಿತ್ರ ಬಿಡುಗಡೆ ಮುಂದೂಡಲಾಗಿದೆ ಎಂದು NDTV ವರದಿ ಮಾಡಿದೆ.
ಸೆನ್ಸಾರ್ ಮಂಡಳಿಯು ಚಿತ್ರದಲ್ಲಿ ಆಕ್ಷೇಪಾರ್ಹ ಎನಿಸಿರುವ ದೃಶ್ಯಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.