ನಾಳೆ (ಮಾ.16) ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟ

Update: 2024-03-15 07:13 GMT

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕವನ್ನು ನಾಳೆ (ಮಾ.16) ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದೆ.

ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಆಯೋಗವು ಪ್ರಕಟಿಸಲಿದೆ.

ಏಳರಿಂದ ಎಂಟು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ ಮೂಲಗಳುನ್ನುಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News