ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ: ಗುರುವಾರ ಪ್ರಮಾಣ ವಚನ
Update: 2023-12-05 13:18 GMT
ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್‌ನ ಶಾಸಕಾಂಗ ಪಕ್ಷ ಆಯ್ಕೆ ಮಾಡಿದೆ.
ಪ್ರಮಾಣ ವಚನ ಸಮಾರಂಭ ಗುರುವಾರ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.