ಹೈದರಾಬಾದ್‌: ಫ್ಲೈಓವರ್ ಸ್ಲ್ಯಾಬ್ ಕುಸಿತ, 8 ಮಂದಿಗೆ ಗಾಯ

Update: 2023-06-21 13:11 GMT

Photo: Twitter@NDTV

ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ಎಲ್‌ಬಿ ನಗರ ಪ್ರದೇಶದಲ್ಲಿ ಬುಧವಾರ ಫ್ಲೈಓವರ್ ಸ್ಲ್ಯಾಬ್ ಕುಸಿದು ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಇಬ್ಬರ ತಲೆಗೆ ಗಂಭೀರ ಗಾಯವಾಗಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 337 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News