ರಾಯಚೂರು | ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ

Update: 2025-04-14 11:50 IST
ರಾಯಚೂರು | ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ
  • whatsapp icon

ರಾಯಚೂರು: ತಾಲೂಕಿನ ಶಕ್ತಿನಗರ ಬಳಿಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್ ಟಿಪಿಎಸ್) ನ 4ನೇ ಘಟಕದಲ್ಲಿ ರವಿವಾರ ರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.

 ಹೊತ್ತಿಉರಿದ ಬೆಂಕಿಯಿಂದ ಆತಂಕಗೊಂಡ ಅಧಿಕಾರಿಗಳು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News