ರಾಯಚೂರು | ವ್ಯಕ್ತಿ ಕಾಣೆ ಪತ್ತೆಗೆ ಮನವಿ

Update: 2025-03-12 17:55 IST
ರಾಯಚೂರು | ವ್ಯಕ್ತಿ ಕಾಣೆ ಪತ್ತೆಗೆ ಮನವಿ
  • whatsapp icon

ರಾಯಚೂರು : ಇಲ್ಲಿನ ಸದರ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿಯಾದ ಗಿರೀಶ್ (41) ಎಂಬ ವ್ಯಕ್ತಿಯು ಫೆ. 21ರ ಬೆಳಿಗ್ಗೆ 10ಗಂಟೆಗೆ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ್ ಬಜಾರ್ ಪೊಲೀಸ ಠಾಣೆಯಲ್ಲಿ ಗುನ್ನೆ ನಂ;20/2025 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ವ್ಯಕ್ತಿಯ ಬಗೆ ಸುಳಿವು ಸಿಕ್ಕಲ್ಲಿ ರಾಯಚೂರಿನ ಸದರ್ ಬಜಾರ್ ಪೊಲೀಸ್‌ ಠಾಣೆಯ ದೂರವಾಣಿ ಸಂಖ್ಯೆ: 08532-226148, ಪಿಎಸ್‌ಐ; 9480803830ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News