ರಾಯಚೂರು | ಜೆಸ್ಕಾಂ ಇಲಾಖೆಯಲ್ಲಿ ಡಿ.21ರಂದು ಗ್ರಾಹಕರ ಸಂವಾದ ಸಭೆ

Update: 2024-12-20 10:19 GMT

ರಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಇದೇ ಡಿ.21ರ ಬೆಳಿಗ್ಗೆ11ಗಂಟೆಯಿಂದ ಮಧ್ಯಾಹ್ನ1ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ವಿದ್ಯುತ್ ದೂರುಗಳ ಬಗ್ಗೆ ಸಭೆಗೆ ಹಾಜರಾಗಿ ದೂರಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News