ರಾಯಚೂರು | ಮಳೆಯಿಂದ ಹಾನಿ : ಜಿಲ್ಲಾಧಿಕಾರಿ ನಿತೀಶ್ ಕೆ. ಭೇಟಿ

Update: 2025-04-11 17:25 IST
Photo of DC Visit
  • whatsapp icon

ರಾಯಚೂರು : ಇತ್ತೀಚಿಗೆ ಜಿಲ್ಲೆಯ ಸಿಂಧನೂರು ತಾಲೂಕಿನ ವಿವಿಧ ಗ್ರಾಮದಲ್ಲಿ ಮಳೆಯಿಂದ ಹಲೌಾರು ಕಡೆಗಳಲ್ಲಿ ಹಾನಿ ಉಂಟಾಗಿದ್ದು, ಹಾನಿ ಪ್ರದೇಶಕ್ಕೆ ಮಾ.11 ರಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಲಿಂಗಸುಗೂರು ವಿಭಾಗದ ಸಹಾಯಕ ಆಯುಕ್ತರಾದ ಬಸವಣೆಪ್ಪಾ ಕಲಶೆಟ್ಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಸಿಂಧನೂರು ತಹಶೀಲ್ದಾರ್ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News