ಮಳೆ ಹಿನ್ನೆಲೆ | ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರದ ಶಾಲೆ-ಕಾಲೇಜುಗಳಿಗೆ ರಜೆ

Update: 2024-07-17 21:40 IST
ಮಳೆ ಹಿನ್ನೆಲೆ |  ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರದ ಶಾಲೆ-ಕಾಲೇಜುಗಳಿಗೆ ರಜೆ

ಸಾಂದರ್ಭಿಕ ಚಿತ್ರ

  • whatsapp icon

ಶಿವಮೊಗ್ಗ: ನಿರಂತರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜುಲೈ.18ರಂದು ರಜೆ ಘೋಷಿಸಲಾಗಿದ್ದು, ಈ ಕುರಿತು ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.18ರಂದು ರಜೆ ಘೋಷಿಸಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News