ಆಸೀಸ್ ವಿರುದ್ಧ ಟಿ 20 ಸರಣಿ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

Update: 2023-11-23 13:16 GMT

Photo : x/bcci

ವಿಶಾಖಪಟ್ಟಣಂ : ಇಲ್ಲಿನ ಡಾ ವೈ ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯ ವಿರುದ್ಧದ ಟಿ 20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.

ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಿಗೆ ಕುತೂಹಲ ಹೆಚ್ಚಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News