ಆಸ್ಟ್ರೇಲಿಯನ್ ಓಪನ್‌ : ಪುರುಷರ ಸಿಂಗಲ್ಸ್ ನಲ್ಲಿ ಮೊದಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆದ್ದ ಜನ್ನಿಕ್ ಸಿನ್ನರ್

Update: 2024-01-28 12:51 GMT

Photo : x/@rolandgarros

ಮೆಲ್ಬರ್ನ್ : ಆಸ್ಟ್ರೇಲಿಯನ್ ಓಪನ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ಅವರನ್ನು 3-6, 3-6, 6-4, 6-4, 6-3 ಸೆಟ್‌ಗಳಿಂದ ಸೋಲಿಸಿದ ಜಾನಿಕ್ ಸಿನ್ನರ್ ತಮ್ಮ ಮೊದಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News