IPL 2025 | ಆರ್‌ಸಿಬಿ ವಿರುದ್ಧ ಬೌಲಿಂಗ್‌ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

Update: 2025-03-28 19:19 IST
IPL 2025 | ಆರ್‌ಸಿಬಿ ವಿರುದ್ಧ ಬೌಲಿಂಗ್‌ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

Photo | X

  • whatsapp icon

ಚೆನ್ನೈ : ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News