ವಿಶ್ವಕಪ್ 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ

Update: 2023-10-16 08:27 GMT

Photo:X/@cricketworldcup

ಲಕ್ನೊ: ಲಕ್ನೊದ ಏಕನಾ ಸ್ಪೋರ್ಟ್ಸ್ ಸಿಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯ ತಂಡದ ಎದುರಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ತಂಡಗಳು ತಾವು ಆಡಿರುವ ಎರಡೂ ಪಂದ್ಯಗಳಲ್ಲಿ ಪರಾಭವ ಅನುಭವಿಸಿವೆ. ಹೀಗಾಗಿ ಈ ಪಂದ್ಯವು ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು, ಉಭಯ ತಂಡಗಳ ನಡುವೆ ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News