ಟಿ20 ಸರಣಿ | ಭಾರತಕ್ಕೆ ಝಿಂಬಾಬ್ವೆ ವಿರುದ್ಧ 100 ರನ್ ಗಳ ಭರ್ಜರಿ ಜಯ

Update: 2024-07-07 14:39 GMT

Photo : BCCI

ಹರಾರೆ : ಇಲ್ಲಿನ ಹರಾರೆ ಸ್ಪೋರ್ಟ್ ಕ್ಲಬ್ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡವು 100 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ನೀಡಿದ 235 ರನ್ ಗಳ ಬೆನ್ನತ್ತಿದ ಝಿಂಬಾಬ್ವೆ ತಂಡವು 18.4 ಓವರ್ ಗಳಲ್ಲಿ 134 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ಮುಕೇಶ್ ಕುಮಾರ್, ಆವೇಶ್ ಖಾನ್ ತಲಾ 3 ವಿಕೆಟ್ ಪಡೆದರು. ರವಿ ಬಿಷ್ಣೋಯಿ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News