ವಿಶ್ವಕಪ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

Update: 2023-11-05 08:14 GMT

Photo: X/@cricketworldcup

ಕೋಲ್ಕತಾ: ಇಲ್ಲಿನ ಈಡನ್‌ಗಾರ್ಡನ್ಸ್ ಸ್ಟೇಡಿಯಮ್‌ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿರುವ ಏಕೈಕ ತಂಡ ಭಾರತ ಹಾಗೂ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ನಡುವೆ ತೀವ್ರ ಪೈಪೋಟಿಯ ಪ್ರದರ್ಶನವನ್ನು ನಿರೀಕ್ಷಿಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News